ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಕುಂದಾಪುರದಿಂದ ಹೆಜಮಾಡಿ ರಸ್ತೆ ಸುಧಾರಣೆ ಹಾಗೂ ಸುರಕ್ಷತೆಗಾಗಿ ಸಲಹಾ ಸಂಸ್ಥೆಯಿಂದ ಡಿಪಿಆರ್ ಸಿದ್ಧಗೊಳ್ಳುತ್ತಿದ್ದು, ಬಾಕಿ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.