ನಿಟ್ಟೆಯ ಹೋಟೆಲ್‌ನಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ: 7 ಮಂದಿ ಬಂಧನ

ನಿಟ್ಟೆಯ ಹೋಟೆಲ್ ಸನ್ಮಾನ್ ರೆಸಿಡೆನ್ಸಿಯಲ್ಲಿ ನಡೆದ ಜುಗಾರಿ ಅಡ್ಡೆ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ, ಏಳು ಮಂದಿಯನ್ನು ಬಂಧಿಸಿ ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ