ಮಂಗಳೂರು ಹೈಕೋರ್ಟ್ ಪೀಠಕ್ಕೆ ಉತ್ತರ ಕನ್ನಡ ಸೇರ್ಪಡೆಗೆ ತೀವ್ರ ವಿರೋಧ: ಧಾರವಾಡ ಪೀಠದಲ್ಲೇ ಮುಂದುವರಿಸಲು ಆಗ್ರಹ

ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ವಕೀಲರು, ಧಾರವಾಡ ಪೀಠದಲ್ಲೇ ಮುಂದುವರಿಸಲು ಆಗ್ರಹಿಸಿ ಆ.13ರಂದು ಕಾರವಾರದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ