ಪಡುಬಿದ್ರಿ: ಫ್ಲಿಪ್‌ಕಾರ್ಟ್ ಡೆಲಿವರಿ ಬಾಯ್‌ನಿಂದ ಉತ್ತರ ಪ್ರದೇಶ ಮೂಲದ ವ್ಯಕ್ತಿಗೆ ಚೂರಿ ಇರಿತ; ಆರೋಪಿ ಬಂಧನ
ಪತ್ನಿಯ ಫೋಟೋ ತೋರಿಸಿ ಪ್ರೀತಿಸುತ್ತಿರುವುದಾಗಿ ಹೇಳಿ ದಾರಿ ಮಧ್ಯೆ ಪತಿಗೆ ಚೂರಿ ಇರಿದ ಫ್ಲಿಪ್‌ಕಾರ್ಟ್ ಡೆಲಿವರಿ ಬಾಯ್ ಮೋಹನ್ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.