ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ನಿಂದಿಸಿದ ಪಿಇಎಸ್ ವಿವಿ ಪ್ರಾಧ್ಯಾಪಕ; ವಿವಾದದ ಬೆನ್ನಲ್ಲೇ ಅಮಾನತು

ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮುರಳೀಧರ್ ದೇಶಪಾಂಡೆ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ. ಘಟನೆಯ ಬೆನ್ನಲ್ಲೇ ಪ್ರಾಧ್ಯಾಪಕನನ್ನು ಅಮಾನತುಗೊಳಿಸಲಾಗಿದ್ದು, ಸಾಕ್ಷ್ಯ ನಾಶಪಡಿಸಿದ ಆರೋಪ ವಿಶ್ವವಿದ್ಯಾಲಯದ ಮೇಲೆ ಕೇಳಿಬಂದಿದೆ.

ಈ ಲೇಖನವನ್ನು ಹಂಚಿಕೊಳ್ಳಿ