ಆದಿಚುಂಚನಗಿರಿ ಮಠದಲ್ಲಿ ಪ್ರಧಾನಿ ಮೋದಿ: 80 ಕೋಟಿ ವೆಚ್ಚದ ಭವ್ಯ 'ಗುರು ಭೈರವೈಕ್ಯ ಮಂದಿರ' ಲೋಕಾರ್ಪಣೆ

ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಲಿಂಗೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ 80 ಕೋಟಿ ರೂ. ವೆಚ್ಚದ ‘ಗುರು ಭೈರವೈಕ್ಯ ಮಂದಿರ’ವನ್ನು ಉದ್ಘಾಟಿಸಿದರು. ಹೊಯ್ಸಳ ಶೈಲಿಯ ಈ ಮಂದಿರವು ರಾಜ್ಯದ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಗಮನ ಸೆಳೆಯುತ್ತಿದೆ.

ಈ ಲೇಖನವನ್ನು ಹಂಚಿಕೊಳ್ಳಿ