ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಬಿಂತಾಂಗ್ ಆದಿಪೂರ್ಣ’ ಪ್ರದಾನ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ-ಇಂಡೋನೇಷ್ಯಾ ಸಂಬಂಧ ಬಲಪಡಿಸಿದ್ದಕ್ಕಾಗಿ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂತಾಂಗ್ ಆದಿಪೂರ್ಣ’ ನೀಡಿ ಗೌರವಿಸಲಾಗಿದೆ ಮತ್ತು ರಕ್ಷಣೆ, ತಂತ್ರಜ್ಞಾನ ಸೇರಿ ಹಲವು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
