ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ಎಎಸ್ಪಿ ಅಮಾನತು

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲು ಸಹಾಯಕ ಸೂಪರಿಂಟೆಂಡೆಂಟ್ ಅಮಾನತಾಗಿದ್ದು, ಎಸ್‌ಪಿಗೆ ನೋಟಿಸ್ ನೀಡಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ಎಎಸ್ಪಿ ಅಮಾನತು | Gangolli News | Gangolli News