ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; 52 ಮಂದಿ ವಿರುದ್ಧ ಆರೋಪ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ SIT 13,712 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಇದರಲ್ಲಿ 52 ಮಂದಿಯನ್ನು ಹೆಸರಿಸಲಾಗಿದ್ದು, ರಾಜಕೀಯ ಪಿತೂರಿಯ ಬಗ್ಗೆ ದೂರುದಾರರು ಮತ್ತು ಆರೋಪಿಗಳ ನಡುವೆ ವಾಗ್ವಾದ ಮುಂದುವರಿದಿದೆ.

