ಎಸ್‌ಎಸ್‌ಎಲ್‌ಸಿ ಫಲಿತಾಂಶ: ಚಿಕ್ಕೋಡಿ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದಾರ್‌ಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕೋಡಿ ಕಟಗೇರಿ ಸರ್ಕಾರಿ ಶಾಲೆಯ ಪ್ರಾರ್ಥನಾ ಬಿರಾದಾರ್ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ರಾಜ್ಯದ ಒಟ್ಟು ಫಲಿತಾಂಶ ಶೇ. 94.5 ಆಗಿದ್ದು, ಕರಾವಳಿ ಜಿಲ್ಲೆಗಳು ಅಗ್ರ ಮೂರು ಸ್ಥಾನಗಳನ್ನು ಅಲಂಕರಿಸಿವೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಚಿಕ್ಕೋಡಿ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದಾರ್‌ಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ | Gangolli News | Gangolli News