ಟೆಲಿಗ್ರಾಮ್ ನಿಷೇಧವು ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷೆ: ಕೇಂದ್ರ ಸರ್ಕಾರ ಮತ್ತು NTA ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ

ಪರೀಕ್ಷಾ ಅಕ್ರಮಗಳ ತಡೆಗಾಗಿ ಟೆಲಿಗ್ರಾಮ್ ನಿಷೇಧಿಸಲು ಮುಂದಾಗಿರುವ ಕೇಂದ್ರದ ಕ್ರಮವನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಎನ್‌ಟಿಎ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಡಿಜಿಟಲ್ ವೇದಿಕೆಯನ್ನು ನಿಷೇಧಿಸಿ, ಲಕ್ಷಾಂತರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಕೊಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಟೆಲಿಗ್ರಾಮ್ ನಿಷೇಧವು ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷೆ: ಕೇಂದ್ರ ಸರ್ಕಾರ ಮತ್ತು NTA ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ | Gangolli News | Gangolli News