ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪ್ರಕರಣ: ಪುನೀತ್ ಕೆರೆಹಳ್ಳಿ ಬಂಧನ

ಧರ್ಮಸ್ಥಳದ ವ್ಯಕ್ತಿಗಳ ವಿರುದ್ಧ ಯೂಟ್ಯೂಬ್‌ನಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಮಾತನಾಡಿದ್ದ ಪ್ರಕರಣದಲ್ಲಿ ತನಿಖೆಗೆ ಹಾಜರಾಗದ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ