ಪುತ್ತೂರು: ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ; ಸಂತ್ರಸ್ತೆಗೆ ತಿಂಗಳಿಗೆ 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ

ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಆದರೆ ಸಂತ್ರಸ್ತೆ ಮತ್ತು ಮಗುವಿಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನೀಡುವಂತೆ ಆರೋಪಿಗೆ ನ್ಯಾಯಾಲಯ ಆದೇಶಿಸಿದೆ.

ಪುತ್ತೂರು: ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ; ಸಂತ್ರಸ್ತೆಗೆ ತಿಂಗಳಿಗೆ 75 ಸಾವಿರ ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ | Gangolli News | Gangolli News