ಪುತ್ತೂರು: ನಕಲಿ ನೋಟು ಮುದ್ರಣ ಜಾಲ ಪತ್ತೆ; ಏಳು ಮಂದಿಯ ಬಂಧನ

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೇಂಜದಲ್ಲಿ ನಡೆಯುತ್ತಿದ್ದ ನಕಲಿ ನೋಟು ಮುದ್ರಣ ಜಾಲವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಪುತ್ತೂರು: ನಕಲಿ ನೋಟು ಮುದ್ರಣ ಜಾಲ ಪತ್ತೆ; ಏಳು ಮಂದಿಯ ಬಂಧನ | Gangolli News | Gangolli News