ಪುತ್ತೂರು: ಕಾರು ಚಾಲಕನಿಗೆ ಪಿಸ್ತೂಲ್ ತೋರಿಸಿ ಬೆದರಿಕೆ; 19 ವರ್ಷದ ಯುವಕನ ಬಂಧನ
ಪುತ್ತೂರಿನಲ್ಲಿ ಕಾರು ಚಾಲಕನಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದ 19 ವರ್ಷದ ಶಫೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

