ಆಗುಂಬೆ ಘಾಟಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಸುರಂಗ, ರಸ್ತೆ ಅಗಲೀಕರಣ ಕುರಿತು ಪರಿಶೀಲನೆ

ಆಗುಂಬೆ ಘಾಟಿಗೆ ಬುಧವಾರ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಸುರಂಗ ಮಾರ್ಗ ನಿರ್ಮಾಣದ ಕುರಿತು ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಹಾಗೂ ಅರಣ್ಯ ಇಲಾಖೆಯ ಅನುಮತಿಗಳ ತೊಡಕಿದೆ ಎಂದು ತಿಳಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ