ಕತಾರ್‌ನಲ್ಲಿ ಭಾರತೀಯರು ಸುರಕ್ಷಿತ – ಕತಾರ್ ಸರ್ಕಾರದಿಂದ ಸಂಪೂರ್ಣ ಕಾಳಜಿ, ಆತಂಕ ಬೇಡ: ಸುಬ್ರಹ್ಮಣ್ಯ ಹೆಬ್ಬಾಗಿಲು
ಇರಾನ್-ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಕತಾರ್‌ನಲ್ಲಿರುವ ಭಾರತೀಯರು ಆತಂಕಪಡುವ ಅಗತ್ಯವಿಲ್ಲ. ಅಗತ್ಯ ವಸ್ತುಗಳ ಪೂರೈಕೆ ಸಮರ್ಪಕವಾಗಿದ್ದು, ಜನರು ತಾಳ್ಮೆಯಿಂದಿರಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕ್ಷಿಪಣಿ ದಾಳಿಯ ಚಿತ್ರಗಳನ್ನು ಹಂಚಿಕೊಳ್ಳಬಾರದು ಎಂದು ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದ್ದಾರೆ.

