ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿಯ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಹಾಗೂ ರಂಗಕರ್ಮಿ ರವಿರಾಜ್ ಹೆಚ್.ಪಿ. ಅವರಿಗೆ ಅಕ್ಟೋಬರ್ 11ರಂದು ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಾಗುವುದು.