ಮನವಿ

ಕಲ್ಯಾಣಪುರದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವೃದ್ಧೆಯ ರಕ್ಷಣೆ: ಜಿಲ್ಲಾಸ್ಪತ್ರೆಗೆ ದಾಖಲಿಸಿದ ಸಮಾಜ ಸೇವಕ ವಿಶು ಶೆಟ್ಟಿ

ಕಲ್ಯಾಣಪುರ ಮಿಲಾಗ್ರೆಸ್ ಚರ್ಚ್ ಬಳಿ ಬಿದ್ದು ಗಾಯಗೊಂಡಿದ್ದ 75 ವರ್ಷದ ವೃದ್ಧೆ ಲೀಲಾವತಿ ಗಾಣಿಗ ಅವರನ್ನು ಸಮಾಜ ಸೇವಕ ವಿಶು ಶೆಟ್ಟಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಕಲ್ಯಾಣಪುರದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವೃದ್ಧೆಯ ರಕ್ಷಣೆ: ಜಿಲ್ಲಾಸ್ಪತ್ರೆಗೆ ದಾಖಲಿಸಿದ ಸಮಾಜ ಸೇವಕ ವಿಶು ಶೆಟ್ಟಿ | Gangolli News | Gangolli News