ಉಡುಪಿಯ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸುಬ್ರಾಯ ಕಾರಂತ ನಿಧನ

ಉಡುಪಿಯ ಮಾಜಿ ಬಿ.ಇ.ಒ ಎನ್. ಸುಬ್ರಾಯ ಕಾರಂತ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿಕ್ಷಣ ಇಲಾಖೆಯ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿದ್ದ ಅವರು, ನಿವೃತ್ತಿಯ ನಂತರ ಹಟ್ಟಿಯಂಗಡಿಯ ಸಿದ್ಧಿವಿನಾಯಕ ಶಾಲೆಯ ಮೊದಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.

ಈ ಲೇಖನವನ್ನು ಹಂಚಿಕೊಳ್ಳಿ