ಕುಂದಾಪುರ: ಪಕ್ಷದ ಎಲ್ಲಾ ಜವಾಬ್ದಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಉಸ್ತುವಾರಿ ರೋಷನ್ ಶೆಟ್ಟಿ ರಾಜೀನಾಮೆ

ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆ ಇಲ್ಲ ಎಂಬ ಕಾರಣ ನೀಡಿ ಕುಂದಾಪುರ-ಕೋಟ ಡಿಜಿಟಲ್ ಯೂತ್ ಕಾಂಗ್ರೆಸ್ ಉಸ್ತುವಾರಿ ರೋಷನ್ ಶೆಟ್ಟಿ ಪಕ್ಷದ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ