ಭಟ್ಕಳದಲ್ಲಿ ರೌಡಿಗಳ ಅಟ್ಟಹಾಸ: ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಚಾಕು ಇರಿತ!

ಭಟ್ಕಳದ ಮುರುಡೇಶ್ವರದಲ್ಲಿ ರೌಡಿಗಳ ಜಗಳ ಬಿಡಿಸಲು ಹೋದ ಇಬ್ಬರು ಪೊಲೀಸರು ಹಾಗೂ ಯುವಕನ ಮೇಲೆ ರೌಡಿಶೀಟರ್ ರಾಜು ಮತ್ತು ಗ್ಯಾಂಗ್ ಚಾಕು ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಭಟ್ಕಳದಲ್ಲಿ ರೌಡಿಗಳ ಅಟ್ಟಹಾಸ: ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಚಾಕು ಇರಿತ! | Gangolli News | Gangolli News