ತೊಕ್ಕೊಟ್ಟಿನಲ್ಲಿ ತಲವಾರ್ ಬೀಸಿ ಸಾರ್ವಜನಿಕರಿಗೆ ಬೆದರಿಕೆ: ರೌಡಿಶೀಟರ್ ಸೇರಿ ಇಬ್ಬರನ್ನು ಬಂಧಿಸಿದ ಉಳ್ಳಾಲ ಪೊಲೀಸರು

ತೊಕ್ಕೊಟ್ಟಿನಲ್ಲಿ ತಲವಾರ್ ಬೀಸಿ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಮೊಹಮ್ಮದ್ ಶಕೀರ್ ಹಾಗೂ ಆಟೋ ಚಾಲಕ ಅಶ್ಫಾಕ್‌ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ