ಪ್ರಕೃತಿ ಮಡಿಲಲ್ಲಿ ದೇಶಭಕ್ತಿಯ ಕಹಳೆ: ಸೀತಾ ನದಿ ಮಧ್ಯೆ ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ವಿಶಿಷ್ಟ ಧ್ವಜಾರೋಹಣ

ಸಾಲಿಗ್ರಾಮ ಕಯಾಕಿಂಗ್ ತಂಡವು ಸೀತಾ ನದಿಯ ಮಧ್ಯದಲ್ಲಿರುವ ಕಾಂಡ್ಲಾ ವನದಲ್ಲಿ ಮರದ ಸೇತುವೆ ನಿರ್ಮಿಸಿ ವಿಶಿಷ್ಟ ರೀತಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಪ್ರಕೃತಿ ಮಡಿಲಲ್ಲಿ ದೇಶಭಕ್ತಿಯ ಕಹಳೆ: ಸೀತಾ ನದಿ ಮಧ್ಯೆ ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ವಿಶಿಷ್ಟ ಧ್ವಜಾರೋಹಣ | Gangolli News | Gangolli News