ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಕುಂದಾಪುರ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್‌ವಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಂಜೀತ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.