ಖ್ಯಾತ, ಯುವ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ

ಸಾಸ್ತಾನದ ಪ್ರಸಿದ್ಧ ಫೋಟೋಗ್ರಾಫರ್ ಹಾಗೂ ಕ್ರಿಕೆಟಿಗ ಗಣೇಶ್ ಮೆಂಡನ್ ಅವರು ಭಾನುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರವಷ್ಟೇ ಫೋಟೋ ಶೂಟ್ ಮುಗಿಸಿ ಮನೆಗೆ ಬಂದಿದ್ದ ಇವರ ಸಾವಿನ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ