ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ಯತ್ನ; ಇಬ್ಬರ ಬಂಧನ, ಕಾರು ಚಾಲಕ ಪರಾರಿ
ಸಾಸ್ತಾನ ಟೋಲ್‌ನಲ್ಲಿ ಗಲಾಟೆ ನಡೆಸಿ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ ರಿಪ್ಪನ್‌ಪೇಟೆ ಮೂಲದ ಇಬ್ಬರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ತನಿಖೆ ಮುಂದುವರಿದಿದೆ.

