ಜಾಮಿಯಾ ಇಸ್ಲಾಮಿಯಾ ಭಟ್ಕಳಕ್ಕೆ ಸೌದಿ ಅರೇಬಿಯಾ ಪೂರ್ವ ಪ್ರಾಂತ್ಯ ಭಟ್ಕಳ ಮುಸ್ಲಿಂ ಜಮಾಅತ್‌ನಿಂದ ಹೊಸ ಬಸ್ ಕೊಡುಗೆ

ಭಟ್ಕಳದ ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಗೆ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಭಟ್ಕಳ ಮುಸ್ಲಿಂ ಜಮಾಅತ್ ವತಿಯಿಂದ ನೂತನ ಶಾಲಾ ಬಸ್ ಕೊಡುಗೆಯಾಗಿ ನೀಡಲಾಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ