ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಮೂವರು ನ್ಯಾಯಾಂಗ ಅಧಿಕಾರಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ರಾಜೇಶ್ವರಿ ನಾರಾಯಣ ಹೆಗಡೆ, ಕೆದಂಬಾಡಿ ಗಣೇಶ್ ಶಾಂತಿ ಮತ್ತು ಮಹದೇವಪ್ಪ ಬೃಂಗೇಶ್ ಅವರನ್ನು ಪದೋನ್ನತಿಗೊಳಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಈ ಲೇಖನವನ್ನು ಹಂಚಿಕೊಳ್ಳಿ