ವಕ್ವಾಡಿ ಆಸರೆ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ವಕ್ವಾಡಿ ಆಸರೆ ಟ್ರಸ್ಟ್ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸಮವಸ್ತ್ರ ಹಾಗೂ ಅಶಕ್ತರಿಗೆ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ ಶ್ರೀಹಳೆಯಮ್ಮ ದೇವಿ ಸಭಾಂಗಣದಲ್ಲಿ ನಡೆಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ