ಉಜಿರೆ : ಅನೈತಿಕ ಪೊಲೀಸ್ ಗಿರಿ ಪ್ರಕರಣ ; SDPI ಖಂಡನೆ

ಉಜಿರೆಯ ಅಪ್ರಾಪ್ತ ಬಾಲಕನ ಮೇಲಿನ ಹಲ್ಲೆ ಪ್ರಕರಣವು ಸಂಘಟಿತ ದ್ವೇಷದ ರಾಜಕಾರಣ ಎಂದು ಎಸ್‌ಡಿಪಿಐ ಕಿಡಿಕಾರಿದೆ. ಆರೋಪಿಗಳಾದ ಗೌರವ್ ಶೆಟ್ಟಿ ಮತ್ತು ರಮೇಶ್ ಅವರ ತಕ್ಷಣದ ಬಂಧನಕ್ಕೆ ಸಂಘಟನೆ ಒತ್ತಾಯಿಸಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ