ಶಂಕರನಾರಾಯಣ: ಅಕ್ರಮ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ; ಐವರ ಬಂಧನ, ನಗದು ಹಾಗೂ ವಾಹನ ವಶ
ಬೆಳ್ವೆ ಗ್ರಾಮದ ಸುರ್ಗೋಳಿಯಲ್ಲಿ ಅಕ್ರಮ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಶಂಕರನಾರಾಯಣ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಿಂದ ನಗದು ಸೇರಿದಂತೆ ಕಾರು ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ.

