ಶಂಕರನಾರಾಯಣ ಕಾಲೇಜಿನಲ್ಲಿ 'ಯುವ ನಿಧಿ' ಯೋಜನೆ ಮಾಹಿತಿ ಕಾರ್ಯಾಗಾರ; ಹರಿಪ್ರಸಾದ್ ಶೆಟ್ಟಿ ಅವರಿಂದ ಉದ್ಘಾಟನೆ

ಶಂಕರನಾರಾಯಣ ಕಾಲೇಜಿನಲ್ಲಿ ಯುವ ನಿಧಿ ಯೋಜನೆ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾಧಾರಿಗಳಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ ಈ ಯೋಜನೆಯ ಸದುಪಯೋಗ ಪಡೆಯುವಂತೆ ಹರಿಪ್ರಸಾದ್ ಶೆಟ್ಟಿ ಕರೆ ನೀಡಿದರು.

ಈ ಲೇಖನವನ್ನು ಹಂಚಿಕೊಳ್ಳಿ