ಶಿರ್ವ: ಆಗಸ್ಟ್11ರಂದು ಅನುಸ್ಮರಣಾ ಸಂಗಮ

ಆಗಸ್ಟ್ 11ರಂದು ಶಿರ್ವ ಸುನ್ನೀ ಜಾಮಿಯಾ ಮಸೀದಿಯಲ್ಲಿ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ವತಿಯಿಂದ ತಾಜುಲ್ ಉಲಮಾ ಹಾಗೂ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಅನುಸ್ಮರಣಾ ಸಂಗಮ ನಡೆಯಲಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ