ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಮೂವರು ಆರೋಪಿಗಳು ಶಿರ್ವ ಪೊಲೀಸರ ಬಲೆಗೆ

ಕುರ್ಕಾಲು ಸುಭಾಸ್‌ ನಗರದ ಪೆಟ್ರೋಲ್ ಬಂಕ್‌ನಲ್ಲಿ ₹4,711 ಮೌಲ್ಯದ ಡೀಸೆಲ್ ತುಂಬಿಸಿ ಹಣ ನೀಡದೆ ಕಾರಿನಲ್ಲಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಮೂವರು ಆರೋಪಿಗಳು ಶಿರ್ವ ಪೊಲೀಸರ ಬಲೆಗೆ | Gangolli News | Gangolli News