ಸಿದ್ದಾಪುರ: ವಾರಾಹಿ ಸರಕಾರಿ ಶಾಲೆಯಲ್ಲಿ 'ವಲ್ಲರಿ-2026'; ಎಸ್.ಡಿ.ಎಂ.ಸಿ ಅಧ್ಯಕ್ಷರಿಗೆ ಸಮ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ವಾರಾಹಿ ಸರ್ಕಾರಿ ಶಾಲೆಯಲ್ಲಿ ‘ವಲ್ಲರಿ-2026’ ಸಂಭ್ರಮ ಜರುಗಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಆಚಾರ್ಯ ದಂಪತಿಯನ್ನು ಸನ್ಮಾನಿಸಲಾಯಿತು ಹಾಗೂ 5ನೇ ತರಗತಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಪೋಷಕರು ಸಾಥ್ ನೀಡಬೇಕು ಎಂದು ಗಣ್ಯರು ಕರೆ ನೀಡಿದರು.

ಈ ಲೇಖನವನ್ನು ಹಂಚಿಕೊಳ್ಳಿ

ಸಿದ್ದಾಪುರ: ವಾರಾಹಿ ಸರಕಾರಿ ಶಾಲೆಯಲ್ಲಿ 'ವಲ್ಲರಿ-2026'; ಎಸ್.ಡಿ.ಎಂ.ಸಿ ಅಧ್ಯಕ್ಷರಿಗೆ ಸಮ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ | Gangolli News | Gangolli News