ಗಂಗೊಳ್ಳಿ: ಖ್ಯಾತ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ನಿಧನ
ಉಡುಪಿಯ ಹಿರಿಯ ಜಾನಪದ ಗಾಯಕ ಗಣೇಶ್ ಗಂಗೊಳ್ಳಿ (64) ಮೆದುಳು ರಕ್ತಸ್ರಾವದಿಂದ ನಿಧನರಾಗಿದ್ದಾರೆ. 32 ವರ್ಷಗಳ ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಇವರು ಕರ್ನಾಟಕ ಜಾನಪದ ಅಕಾಡಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು.