ಶಿರಸಿ: ಸೋಂದಾ ಮೂಲದ ಅರ್ಚನಾ ಹೆಗಡೆ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಶಿರಸಿ ತಾಲೂಕಿನ ಸೋಂದಾ ಗ್ರಾಮದ ಅರ್ಚನಾ ಹೆಗಡೆ ಅವರಿಗೆ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಂದ ಈ ಪದವಿಯನ್ನು ಸ್ವೀಕರಿಸಿದರು.