ಮೂಡ್ಲಕಟ್ಟೆ ಐಎಂಜೆ ಶಿಕ್ಷಣ ಸಂಸ್ಥೆ ಕಾರ್ಯಕ್ಕೆ ಸ್ಪೀಕರ್ ಯು.ಟಿ. ಖಾದರ್ ಶ್ಲಾಘನೆ: ರಾಷ್ಟ್ರೀಯ ಶೃಂಗಸಭೆ ಸಮಾರೋಪ
ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ನಡೆದ ‘ಕ್ಯೂ – ಪಿಯರ್ 2026’ ರಾಷ್ಟ್ರೀಯ ಶೃಂಗಸಭೆಯ ಸಮಾರೋಪದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗವಹಿಸಿ, ಗ್ರಾಮೀಣ ಭಾಗದಲ್ಲಿ ಕ್ವಾಂಟಮ್ ಸಂಶೋಧನಾ ಕೇಂದ್ರ ಸ್ಥಾಪಿಸಿರುವುದನ್ನು ಶ್ಲಾಘಿಸಿದರು ಹಾಗೂ ಸರ್ಕಾರದಿಂದ ಬೆಂಬಲ ನೀಡುವ ಭರವಸೆ ನೀಡಿದರು.

