ಉಡುಪಿ: ಡಾ. ಬಿ.ಆರ್. ಅಂಬೇಡ್ಕರ್ ಬದುಕು-ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಕುಷ್ಟಗಿಯಲ್ಲಿ ಏಪ್ರಿಲ್ 12ರಂದು ಡಾ. ಬಿ.ಆರ್. ಅಂಬೇಡ್ಕರ್ ಕುರಿತ ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ನಡೆಯಲಿದ್ದು, ವಿಜೇತ ತಂಡಗಳಿಗೆ ಒಟ್ಟು 1 ಲಕ್ಷ ರೂ.ಗಳ ನಗದು ಬಹುಮಾನ ನೀಡಲಾಗುವುದು. ನೋಂದಣಿಗೆ ಏಪ್ರಿಲ್ 11 ಕೊನೆಯ ದಿನವಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಡಾ. ಬಿ.ಆರ್. ಅಂಬೇಡ್ಕರ್ ಬದುಕು-ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ | Gangolli News | Gangolli News