ಸಮರ್ಪಕ ಕರ್ತವ್ಯ ನಿರ್ವಹಣೆಯಿಂದ ಬಲಿಷ್ಠ ದೇಶ ಸಾಧ್ಯ: ಕುಂದಾಪುರದಲ್ಲಿ ಎಸಿ ರಶ್ಮೀ ಎಸ್.ಆರ್.

ಸಮರ್ಪಕ ಕರ್ತವ್ಯ ನಿರ್ವಹಣೆಯಿಂದ ದೇಶವನ್ನು ಬಲಿಷ್ಠಗೊಳಿಸಬಹುದು ಎಂದು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಸಮರ್ಪಕ ಕರ್ತವ್ಯ ನಿರ್ವಹಣೆಯಿಂದ ಬಲಿಷ್ಠ ದೇಶ ಸಾಧ್ಯ: ಕುಂದಾಪುರದಲ್ಲಿ ಎಸಿ ರಶ್ಮೀ ಎಸ್.ಆರ್. | Gangolli News | Gangolli News