ಕರ್ನಾಟಕ ಸಂಘ ಕತಾರ್‌ನ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ
ಕರ್ನಾಟಕ ಸಂಘ ಕತಾರ್‌ನ 2026-28ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡ ಸಂಸ್ಕೃತಿಯ ಉತ್ತೇಜನ ಹಾಗೂ ಕನ್ನಡಿಗರ ಬಾಂಧವ್ಯ ಬಲಪಡಿಸಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.

