ಮೈಸೂರಿನಲ್ಲಿ ಕಂಬಳ ನಡೆಸಲು ಸರ್ಕಾರದ ಹಠವೇಕೆ?: ಶಾಸಕ ವಿ. ಸುನಿಲ್ ಕುಮಾರ್ ಪ್ರಶ್ನೆ

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಸರ್ಕಾರ ₹8 ಕೋಟಿ ವೆಚ್ಚ ಮಾಡಲು ಮುಂದಾಗಿರುವುದನ್ನು ಪ್ರಶ್ನಿಸಿರುವ ಶಾಸಕ ಸುನಿಲ್ ಕುಮಾರ್, ಕರಾವಳಿಯ ಕಂಬಳಗಳಿಗೆ ತಲಾ ₹25 ಲಕ್ಷ ನೆರವು ನೀಡಿ ಸ್ಥಳೀಯವಾಗಿ ಪ್ರೋತ್ಸಾಹಿಸಲಿ ಎಂದಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ