ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಬಂಧಿತ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ 24 ಗಂಟೆಗಳ ಗಡುವು ಆತನನ್ನು ವಶಕ್ಕೆ ಪಡೆದ ಕ್ಷಣದಿಂದಲೇ ಆರಂಭವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.