ರೋಹಿಣಿ ಸಿಂಧೂರಿ ವಿರುದ್ಧ ತನಿಖೆ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ಮೈಸೂರು ಡಿಸಿಯಾಗಿದ್ದ ಅವಧಿಯಲ್ಲಿ ಬಟ್ಟೆ ಚೀಲ ಖರೀದಿ ಅಕ್ರಮ ಆರೋಪ ಎದುರಿಸುತ್ತಿರುವ ರೋಹಿಣಿ ಸಿಂಧೂರಿ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ಬಿದ್ದಿದೆ.

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ | Gangolli News | Gangolli News