ಸುರತ್ಕಲ್: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; ಮೀನುಗಾರರ ರಕ್ಷಣೆ

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುರತ್ಕಲ್ ಸಮೀಪ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿದ್ದು, ಅದರಲ್ಲಿದ್ದ ಆಂಧ್ರ ಮೂಲದ 6 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಸುರತ್ಕಲ್: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; ಮೀನುಗಾರರ ರಕ್ಷಣೆ | Gangolli News | Gangolli News