ಸುರತ್ಕಲ್: ವಾಲಿಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ವಾಲಿಬಾಲ್ ಆಡುತ್ತಿದ್ದಾಗ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ