ತಮಿಳುನಾಡು ಚುನಾವಣೆ 2026: 404 ಅಭ್ಯರ್ಥಿಗಳ ಮೇಲೆ ಗಂಭೀರ ಕ್ರಿಮಿನಲ್ ಕೇಸ್; 981 ಅಭ್ಯರ್ಥಿಗಳು ಕೋಟ್ಯಧಿಪತಿಗಳು!

2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 404 ಅಭ್ಯರ್ಥಿಗಳ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ. 981 ಅಭ್ಯರ್ಥಿಗಳು ಕೋಟ್ಯಧಿಪತಿಗಳಾಗಿದ್ದು, ಲೀಮಾ ರೋಸ್ ಮಾರ್ಟಿನ್ 5,863 ಕೋಟಿ ರೂ. ಆಸ್ತಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಶೇ. 18ರಷ್ಟು ಅಭ್ಯರ್ಥಿಗಳು ಅಪರಾಧ ಹಿನ್ನೆಲೆ ಹೊಂದಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ