ತಮಿಳುನಾಡು: ಜಯರಾಜ್-ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣ; ಇನ್ಸ್‌ಪೆಕ್ಟರ್ ಸೇರಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ
2020ರ ಸಾತಾನ್‌ಕುಲಂ ಕಸ್ಟಡಿ ಸಾವು ಪ್ರಕರಣದಲ್ಲಿ ತಮಿಳುನಾಡಿನ ನ್ಯಾಯಾಲಯವು 9 ಪೊಲೀಸರಿಗೆ ಮರಣದಂಡನೆ ವಿಧಿಸಿದೆ. ತಂದೆ-ಮಗನನ್ನು ಲಾಕಪ್‌ನಲ್ಲಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿ ಕೊಂದಿದ್ದನ್ನು ‘ಅಪರೂಪದಲ್ಲಿ ಅಪರೂಪದ’ ಪ್ರಕರಣ ಎಂದು ನ್ಯಾಯಾಲಯ ಪರಿಗಣಿಸಿದೆ.

