ತೋನ್ಸೆ ಹೆಲ್ತ್ ಸೆಂಟರ್‌ನಲ್ಲಿ ಸದ್ಭಾವನಾ ದಿನಾಚರಣೆ

ಉಡುಪಿಯ ತೋನ್ಸೆ ಹೆಲ್ತ್ ಸೆಂಟರ್‌ನಲ್ಲಿ ವೈದ್ಯರ ದಿನಾಚರಣೆ ಹಾಗೂ ಸಂಸ್ಥಾಪಕ ಬಿ.ಎಂ.ಜಾಫರ್ ಅವರಿಗೆ ‘ಡಾ.ಅಬ್ದುಲ್ ಕಲಾಂ ಸದ್ಭಾವನಾ ಪ್ರಶಸ್ತಿ’ ಲಭಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸದ್ಭಾವನಾ ದಿನದಂದು ನಿವೃತ್ತ ಯೋಧ ಆರ್.ಮೂರ್ತಿ ಮತ್ತು ರಘುರಾಮ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ತೋನ್ಸೆ ಹೆಲ್ತ್ ಸೆಂಟರ್‌ನಲ್ಲಿ ಸದ್ಭಾವನಾ ದಿನಾಚರಣೆ | Gangolli News | Gangolli News